ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆಗಳು ಹಾಗು ಗಾಂಜಾ ಹಾವಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಬೆಂಡಿಗೇರಿ ಠಾಣೆಯ ಪೋಲಿಸರು ಇಂದು ರೌಡಿ ಶೀಟರ್ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ತಲೆ ಮರಿಸಿಕೊಂಡ ಕೆಲ ರೌಡಿ ಶೀಟರ್ ಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ ಎಂದು ತಿಳಿದುಬಂದಿದೆ.