
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,
ರಾಷ್ಟ್ರೀಯ ಜೀವನೋಪಾಯ ಅಭಿಯಾನ, ಕರ್ನಾಟಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಕೌಶಲ್ಯ ಮಿಷನ್, ಕೊಪ್ಪಳ. ಇವರು ಇದೇ ದಿನಾಂಕ ಫೆಬ್ರುವರಿ 6 ರಂದು ತಾಲೂಕು ಕ್ರೀಡಾಂಗಣ ಕೊಪ್ಪಳದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಿರುತ್ತಾರೆ. ಯಾವುದೇ ವಿದ್ಯಾರ್ಹತೆ ಹೊಂದಿದ ಉದ್ಯೋಗ ಆಕಾಂಕ್ಷಿಗಳು ಕ್ಯೂಆರ್ ಕೋಡ್ ಮೂಲಕ ನೊಂದಣಿ ಮಾಡಿಕೊಂಡು ದಿನಾಂಕ 6/2/2025 ರಂದು ತಾಲೂಕು ಕ್ರೀಡಾಂಗಣ ಕೊಪ್ಪಳ ಇಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಜಿಲ್ಲಾ ಕೌಶಲ್ಯ ಮಿಷನ್ ಕಚೇರಿ ಅಥವಾ ಜಿಲ್ಲಾ ಪಂಚಾಯತ್ ಕಚೇರಿ ಜಿಲ್ಲಾಡಳಿತ ಭವನ ಕೊಪ್ಪಳ.
https://mynoukri.com/koppal-job-mela/